Bible Language

Luke 5:13 (KJV) King James Version

Versions

KNV   ಆತನು ತನ್ನ ಕೈಚಾಚಿ ಅವನನ್ನು ಮುಟ್ಟಿ ಅವ ನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು. ಕೂಡಲೆ ಕುಷ್ಠವು ಅವನಿಂದ ಹೊರಟುಹೋಯಿತು.
ERVKN   ಯೇಸು, “ನಿನ್ನನ್ನು ಗುಣಪಡಿಸಲು ನನಗೆ ಮನಸ್ಸುಂಟು. ನಿನಗೆ ಗುಣವಾಗಲಿ!” ಎಂದು ಹೇಳಿ ಅವನನ್ನು ಮುಟ್ಟಿದನು. ಕೂಡಲೆ ಅವನಿಗೆ ಗುಣವಾಯಿತು.
IRVKN   ಆತನು ಕೈನೀಡಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು, ಶುದ್ಧನಾಗು” ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.