Bible Language

Luke 7:7 (KJV) King James Version

Versions

KNV   ಇಲ್ಲವೆ ನಾನೂ ನಿನ್ನ ಬಳಿಗೆ ಬರುವದಕ್ಕೆ ಯೋಗ್ಯನಲ್ಲವೆಂದು ಎಣಿಸಿಕೊಂಡಿದ್ದೇನೆ; ಆದರೆ ನೀನು ಒಂದು ಮಾತು ಹೇಳು, ಆಗ ನನ್ನ ಆಳು ಗುಣಹೊಂದುವನು;
ERVKN   ನಿನ್ನ ಬಳಿಗೆ ಬರುವುದಕ್ಕೂ ನನಗೆ ಯೋಗ್ಯತೆ ಇಲ್ಲ. ನೀನು ಕೇವಲ ಒಂದು ಆಜ್ಞೆ ಕೊಟ್ಟರೆ ಸಾಕು, ನನ್ನ ಆಳು ಗುಣಹೊಂದುವನು.
IRVKN   ಕಾರಣದಿಂದ ನಾನು ನಿಮ್ಮ ಬಳಿಗೆ ಬರುವುದಕ್ಕೆ ನನ್ನನ್ನೇ ಯೋಗ್ಯನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು.