Bible Language

Mark 12:20 (KJV) King James Version

Versions

KNV   ಈಗ ಏಳು ಮಂದಿ ಸಹೋದರರಿದ್ದರು; ಮೊದಲನೆಯವನು ಮದುವೆಯಾಗಿ ಸಂತಾನವಿಲ್ಲದೆ ಸತ್ತನು.
ERVKN   ಏಳು ಜನ ಸಹೋದರರಿದ್ದರು. ಮೊದಲನೆಯ ಸಹೋದರನು ಮದುವೆ ಮಾಡಿಕೊಂಡು ಮಕ್ಕಳಿಲ್ಲದೆ ಸತ್ತುಹೋದನು.
IRVKN   “ಒಮ್ಮೆ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು.