Bible Language

Mark 13:12 (KJV) King James Version

Versions

KNV   ಆಗ ಸಹೋದರನು ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವ ರನ್ನು ಕೊಲ್ಲಿಸುವದಕ್ಕೆ ಕಾರಣರಾಗುವರು.
ERVKN   “ಸಹೋದರರು ಸಹೋದರರನ್ನೇ, ತಂದೆಗಳು ತಮ್ಮ ಸ್ವಂತ ಮಕ್ಕಳನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ತಮ್ಮ ಸ್ವಂತ ತಂದೆತಾಯಂದಿರ ವಿರುದ್ಧ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.
IRVKN   ಇದಲ್ಲದೆ ಸಹೋದರನು ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು,