Bible Language

Mark 13:15 (KJV) King James Version

Versions

KNV   ಮನೇಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದೆ ಯೂ ಇಲ್ಲವೆ ತನ್ನ ಮನೆಯೊಳಗೆ ಪ್ರವೇಶಿಸಿ ಅದರೊ ಳಗಿಂದ ಏನನ್ನೂ ತಕ್ಕೊಳ್ಳದೆಯೂ ಇರಲಿ.
ERVKN   ಮಾಳಿಗೆಯ ಮೇಲಿರುವವನು ಕೆಳಗಿಳಿದು ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳದೆ ಓಡಿಹೋಗಲಿ.
IRVKN   ಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದಿರಲಿ; ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ.