Bible Language

Mark 13:7 (KJV) King James Version

Versions

KNV   ಇದಲ್ಲದೆ ಯುದ್ಧಗಳ ವಿಷಯವಾಗಿಯೂ ಯುದ್ಧಗಳ ಸುದ್ಧಿಯ ವಿಷಯವಾಗಿಯೂ ನೀವು ಕೇಳುವಾಗ ಕಳವಳಪಡ ಬೇಡಿರಿ; ಯಾಕಂದರೆ ಅವುಗಳು ಆಗುವದು ಅಗತ್ಯ; ಆದರೆ ಇನ್ನೂ ಅದು ಅಂತ್ಯವಲ್ಲ.
ERVKN   ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ಧವನ್ನೂ ಬಹುದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಬಗ್ಗೆ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಭಯಪಡಬೇಡಿ. ಅಂತ್ಯಕಾಲ ಬರುವುದಕ್ಕಿಂತ ಮುಂಚೆ ಸಂಗತಿಗಳು ನಡೆಯಲೇಬೇಕು.
IRVKN   ಇದಲ್ಲದೆ ಯುದ್ಧಗಳಾಗುವುದನ್ನೂ, ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಹಾಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.