Bible Language

Mark 1:4 (KJV) King James Version

Versions

KNV   ಯೋಹಾನನು ಅಡವಿಯಲ್ಲಿ ಬಾಪ್ತಿಸ್ಮ ಮಾಡಿಸುತ್ತಾ ಪಾಪಗಳ ಪರಿ ಹಾರಕ್ಕಾಗಿ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
ERVKN   ಅಂತೆಯೇ ಸ್ನಾನಿಕ ಯೋಹಾನನು ಬಂದು, ಅಡವಿಯಲ್ಲಿ ಜನರಿಗೆ, ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ. ಆಗ ನಿಮಗೆ ಪಾಪಕ್ಷಮೆ ಆಗುವುದು” ಎಂದು ಉಪದೇಶಿಸುತ್ತಿದ್ದನು ಮತ್ತು ದೀಕ್ಷಾಸ್ನಾನ ಕೊಡುತ್ತಾ ಇದ್ದನು.
IRVKN   * ಕೆಲವು ಪ್ರತಿಗಳಲ್ಲಿ, ಪ್ರವಾದಿಗಳ ಎಂದು ಬರೆದಿದೆ. ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು.