Bible Language

Matthew 11:7 (KJV) King James Version

Versions

KNV   ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
ERVKN   ಯೋಹಾನನ ಶಿಷ್ಯರು ಹೊರಟುಹೋಗುತ್ತಿರಲು ಯೇಸುವು ಜನರೊಡನೆ ಯೋಹಾನನನ್ನು ಕುರಿತು ಮಾತನಾಡಲು ಪ್ರಾರಂಭಿಸಿದನು. ಯೇಸು, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? ಇಲ್ಲ!
IRVKN   ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?