Bible Language

Matthew 16:12 (KJV) King James Version

Versions

KNV   ಆಗ ಅವರು ರೊಟ್ಟೀ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಆತನು ಹೇಳಿದನು ಎಂದು ಅವರು ಗ್ರಹಿಸಿಕೊಂಡರು.
ERVKN   ಆಗ ಶಿಷ್ಯರು ಯೇಸು ಹೇಳಿದ್ದನ್ನು ಅರ್ಥಮಾಡಿಕೊಂಡರು. ಆತನು ಅವರಿಗೆ ರೊಟ್ಟಿಯಲ್ಲಿ ಬೆರೆಸಿದ್ದ ಹುಳಿಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಲಿಲ್ಲ. ಫರಿಸಾಯರು ಮತ್ತು ಸದ್ದುಕಾಯರ ಬೋಧನೆಯ ಪ್ರಭಾವಕ್ಕೆ ಒಳಗಾಗದಂತೆ ಎಚ್ಚರಿಕೆಯಾಗಿರಬೇಕೆಂದು ಹೇಳಿದ್ದನು.