Bible Language

Matthew 20:28 (KJV) King James Version

Versions

KNV   ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
ERVKN   ಇದೇ ನಿಯಮ ಮನುಷ್ಯಕುಮಾರನಿಗೂ ಅನ್ವಯಿಸುತ್ತದೆ. ಮನುಷ್ಯಕುಮಾರನು ಬೇರೆಯವರಿಂದ ಸೇವೆ ಮಾಡಿಸಿಕೊಳ್ಳಲು ಬರದೆ ಬೇರೆಯವರಿಗೆ ಸೇವೆ ಮಾಡುವುದಕ್ಕಾಗಿ ಮತ್ತು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.