Bible Language

Matthew 25:16 (KJV) King James Version

Versions

KNV   ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು.
ERVKN   ಐದು ತಲಾಂತು ತೆಗೆದುಕೊಂಡ ಸೇವಕನು ತಕ್ಷಣವೇ ಹೋಗಿ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಸಂಪಾದಿಸಿದನು.
IRVKN   ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.