Versions
KNV ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು.
ERVKN ಹಾಗಿದ್ದರೆ ನೀನು ನನ್ನ ಹಣವನ್ನು ಬಡ್ಡಿಗೆ ಕೊಡಬೇಕಿತ್ತು. ಆಗ ನಾನು ಅಸಲಿನೊಡನೆ ಬಡ್ಡಿಯನ್ನೂ ಪಡೆದುಕೊಳ್ಳುತ್ತಿದ್ದೆನು’ ಎಂದು ಉತ್ತರಕೊಟ್ಟನು.
IRVKN ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿ ಸಹಿತ ಪಡೆದುಕೊಳ್ಳುತ್ತಿದ್ದೆನು ಎಂದು ಹೇಳಿ,