Bible Language

Matthew 5:26 (KJV) King James Version

Versions

KNV   ನಾನು ನಿನಗೆ ನಿಜವಾಗಿ ಹೇಳುವದೇನಂದರೆ--ನೀನು ಕೊನೆಯ ಕಾಸನ್ನು ಸಲ್ಲಿಸುವ ತನಕ ಯಾವ ವಿಧದಿಂದಲೂ ಅಲ್ಲಿಂದ ಹೊರಗೆ ಬರುವದೇ ಇಲ್ಲ.
ERVKN   ಆಗ ನೀವು ನಿಮ್ಮ ಸಾಲವನ್ನೆಲ್ಲ ತೀರಿಸುವ ತನಕ ಸೆರೆಯಿಂದ ಬಿಡುಗಡೆ ಆಗುವುದಿಲ್ಲವೆಂದು ನಾನು ನಿಮಗೆ ಹೇಳುತ್ತೇನೆ.
IRVKN   ನೀನು ಒಂದು ಕಾಸನ್ನಾದರೂ ಉಳಿಸಿಕೊಳ್ಳದೆ ಎಲ್ಲವನ್ನು ಸಲ್ಲಿಸುವ ತನಕ ಅಲ್ಲಿಂದ ಬರುವುದಕ್ಕಾಗುವುದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ. PEPS