Bible Language

Matthew 7:5 (KJV) King James Version

Versions

KNV   ಕಪಟಿ ನೀನು, ಮೊದಲು ನಿನ್ನ ಸ್ವಂತ ಕಣ್ಣಿನೊಳಗಿರುವ ತೊಲೆ ಯನ್ನು ತೆಗೆದು ಹಾಕು; ಆಗ ನಿನ್ನ ಸಹೋದರನ ಕಣ್ಣಿನೊಳಗಿರುವ ರವೆಯನ್ನು ತೆಗೆದು ಹಾಕುವದಕ್ಕೆ ನಿನಗೆ ಚೆನ್ನಾಗಿ ಕಾಣಿಸುವದು.
ERVKN   ನೀನು ಕಪಟಿ! ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಹೊರಗೆ ತೆಗೆದುಬಿಡು. ಆಗ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಹೊರತೆಗೆಯಲು ನಿನಗೆ ಸ್ಪಷ್ಟವಾಗಿ ಕಾಣುವುದು.
IRVKN   ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು. PEPS