Bible Language

Micah 2:8 (KJV) King James Version

Versions

KNV   ಇತ್ತೀಚೆಗೆ ನನ್ನ ಜನರು ವೈರಿಯ ಹಾಗೆ ಎದ್ದಿದ್ದಾರೆ; ಯುದ್ಧದಿಂದ ತಿರುಗಿಕೊಂಡು ಭದ್ರವಾಗಿ ಹಾದುಹೋಗುವವರ ವಸ್ತ್ರದ ಸಂಗಡ ನಿಲುವಂಗಿಯನ್ನು ನೀವು ಕಿತ್ತುಕೊ ಳ್ಳುತ್ತೀರಿ.
ERVKN   ಆದರೆ ನನಗೆ ವೈರಿಯಂತೆ ಎದ್ದು ನಿಂತಿರುವ ನನ್ನ ಜನರೇ, ನೀವು ಹಾದು ಹೋಗುವವರ ಬಟ್ಟೆಯನ್ನು ಅವರ ಬೆನ್ನಿನ ಮೇಲಿಂದ ಕಿತ್ತುಕೊಳ್ಳುತ್ತೀರಿ. ನಿಭರ್ಯವಾಗಿ ಓಡಾಡುವ ಜನರಿಂದ ಕೈದಿಗಳೋ ಎಂಬಂತೆ ಸುಲಿದುಕೊಳ್ಳುತ್ತೀರಿ.