Bible Language

Micah 3:11 (KJV) King James Version

Versions

KNV   ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.
ERVKN   ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ನ್ಯಾಯಕ್ಕೆ ವಿರುದ್ಧ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ನಾಯಕರು, “ಯೆಹೋವನು ನಮ್ಮಲ್ಲಿ ವಾಸ ಮಾಡುತ್ತಿದ್ದಾನೆ. ಆದುದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.