Bible Language

Micah 4:6 (KJV) King James Version

Versions

KNV   ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಕುಂಟಾದದ್ದನ್ನು ಕೂಡಿಸಿ ತಳ್ಳಿಬಿಟ್ಟದ್ದನ್ನೂ ನಾನು ಕಷ್ಟಪಡಿಸಿದವರನ್ನೂ ಒಟ್ಟುಗೂಡಿಸುವೆನು.
ERVKN   ಯೆಹೋವನು ಹೇಳುವದೇನೆಂದರೆ, “ಜೆರುಸಲೇಮು ಗಾಯಗೊಂಡು ಕುಂಟಾಗಿದೆ; ತಳ್ಳಲ್ಪಟ್ಟಿದೆ; ಗಾಯಗೊಂಡು ಶಿಕ್ಷಿಸಲ್ಪಟ್ಟಿದೆ. ಆದರೆ ನಾನು ಆಕೆಯನ್ನು ನನ್ನ ಬಳಿಗೆ ಬರ ಮಾಡುವೆನು.
IRVKN   {ಇಸ್ರಾಯೇಲರು ಸೆರೆವಾಸದಿಂದ ಹಿಂದಿರುಗುವರು} PS ಯೆಹೋವನು ಇಂತೆನ್ನುತ್ತಾನೆ,
“ಆ ದಿನದಲ್ಲಿ ದೈಹಿಕವಾಗಿ ಊನವಾದ ಜನಾಂಗವನ್ನು ಒಟ್ಟುಗೂಡಿಸುವೆನು,
ನಾನು ಬಾಧಿಸಿ ತಳ್ಳಿದ ಪ್ರಜೆಯನ್ನು ಸೇರಿಸುವೆನು.