Bible Language

Nahum 1:8 (KJV) King James Version

Versions

KNV   ಆದರೆ ಮೇರೆ ವಿಾರುವ ಪ್ರಳಯ ದಿಂದ ಅದರ ಸ್ಥಳವನ್ನು ಮುಗಿಸಿಬಿಡುವನು; ಕತ್ತಲೆ ಆತನ ಶತ್ರುಗಳನ್ನು ಹಿಂದಟ್ಟುವದು.
ERVKN   ಆದರೆ ಆತನು ತನ್ನ ವೈರಿಗಳನ್ನು ಪೂರ್ತಿಯಾಗಿ ನಾಶಮಾಡುತ್ತಾನೆ. ತೆರೆಯಂತೆ ಅವರನ್ನು ಕೊಚ್ಚಿಕೊಂಡು ಹೋಗುತ್ತಾನೆ. ಕತ್ತಲೆಯ ಕಡೆಗೆ ವೈರಿಗಳನ್ನು ಅಟ್ಟಿಬಿಡುವನು.