Bible Language

Nahum 3:10 (KJV) King James Version

Versions

KNV   ಆದರೆ ಅದು ಸೆರೆಯಾಗಿ ದೇಶಾಂತರಕ್ಕೆ ಹೋಯಿತು; ಅದರ ಕೂಸುಗಳು ಸಹ ಎಲ್ಲಾ ಬೀದಿಗಳ ತುದಿಗಳಲ್ಲಿ ಜಜ್ಜ ಲ್ಪಟ್ಟವು; ಅದರ ಘನವುಳ್ಳವರಿಗೋಸ್ಕರ ಚೀಟು ಹಾಕಿದರು; ಅದರ ಮಹನೀಯರೆಲ್ಲರೂ ಸಂಕೋಲೆ ಗಳಿಂದ ಕಟ್ಟಲ್ಪಟ್ಟರು.
ERVKN   ಆದರೆ ತೆಬೆಸ್ ಸೋಲಿಸಲ್ಪಟ್ಟಿತು. ಆಕೆಯ ಪ್ರಜೆಗಳು ಬೇರೆ ದೇಶಕ್ಕೆ ಕೈದಿಗಳಾಗಿ ಒಯ್ಯಲ್ಪಟ್ಟರು. ಸೈನಿಕರು ಆಕೆಯ ಹಸುಗೂಸುಗಳನ್ನು ರಸ್ತೆಯ ಮೂಲೆಮೂಲೆಗಳಲ್ಲಿ ಹೊಡೆದು ಸಾಯಿಸಿದರು. ತಮ್ಮಲ್ಲಿ ಯಾರು ಉನ್ನತ ಅಧಿಕಾರಿಗಳನ್ನು ಗುಲಾಮರನ್ನಾಗಿ ಉಪಯೋಗಿಸಬೇಕೆಂಬದಾಗಿ ಚೇಟುಹಾಕಿದರು. ಅವರು ತೆಬೆಸ್‌ನ ಮುಖ್ಯ ಅಧಿಕಾರಿಗಳನ್ನು ಸಂಕೋಲೆಗಳಿಂದ ಬಂಧಿಸಿದರು.