Bible Language

Nahum 3:14 (KJV) King James Version

Versions

KNV   ಮುತ್ತಿಗೆಗೋಸ್ಕರ ನೀರನ್ನು ಸೇದು ನಿನ್ನ ಬಲವಾದ ಕೋಟೆಗಳನ್ನು ಭದ್ರ ಮಾಡು; ಕೆಸರಿನಲ್ಲಿ ಸೇರು ಮಣ್ಣನ್ನು ತುಳಿ, ಇಟ್ಟಿಗೆ ಗೂಡನ್ನು ಬಲಪಡಿಸು.
ERVKN   ನೀರನ್ನು ತಂದು ಪಟ್ಟಣದೊಳಗೆ ಶೇಖರಿಸಿಡು. ಯಾಕೆಂದರೆ ವೈರಿ ಸೈನ್ಯವು ನಿನ್ನ ನಗರವನ್ನು ಮುತ್ತುವವು. ನಗರದೊಳಗೆ ಅನ್ನ ನೀರನ್ನು ಯಾರಿಗೂ ತರಲು ಬಿಡುವುದಿಲ್ಲ. ನಿನ್ನ ಬುರುಜುಗಳನ್ನು ಬಲಪಡಿಸಿಕೋ. ಹೆಚ್ಚು ಇಟ್ಟಿಗೆಗಳನ್ನು ಮಾಡುವಂತೆ ಆವೆಮಣ್ಣನ್ನು ಶೇಖರಿಸು. ಗಾರೆಯನ್ನು ಕಲಸಿಕೋ. ಇಟ್ಟಿಗೆಗಳನ್ನು ಮಾಡುವ ಅಚ್ಚನ್ನು ತೆಗೆದುಕೋ.