Bible Language

Nahum 3:17 (KJV) King James Version

Versions

KNV   ನಿನ್ನ ಕಿರೀಟಧಾರಿಗಳು ಮಿಡತೆಗಳ ಹಾಗೆಯೂ ನಿನ್ನ ಅಧಿಪತಿಗಳು ತಂಪಾದ ದಿನದಲ್ಲಿ ಬೇಲಿಗಳೊಳಗೆ ಇಳುಕೊಳ್ಳುವ ದೊಡ್ಡ ಮಿಡತೆಗಳ ಹಾಗೆಯೂ ಇದ್ದಾರೆ; ಸೂರ್ಯನು ಹುಟ್ಟುವಾಗ ಹಾರಿಹೋಗು ತ್ತವೆ; ಆಗ ಅವು ಎಲ್ಲಿರುವವೆಂದು ಅವುಗಳ ಸ್ಥಳವು ತಿಳಿಯುವದಿಲ್ಲ;
ERVKN   ನಿನ್ನ ಸರಕಾರದ ಅಧಿಕಾರಿಗಳು ಸಹ ಮಿಡಿತೆಗಳಂತಿದ್ದಾರೆ. ಅವರು ಚಳಿಯ ದಿವಸದಲ್ಲಿ ಕಲ್ಲಿನ ಗೋಡೆಯ ಮೇಲೆ ಬಂದು ಕುಳಿತುಕೊಳ್ಳುವ ಮಿಡಿತೆಯಂತಿದ್ದಾರೆ. ಆದರೆ ಸೂರ್ಯನು ಮೇಲೆ ಬಂದಾಗ ಬಿಸಿಲು ಏರಿ ಕಲ್ಲು ಬಿಸಿಯಾದಾಗ ಮಿಡಿತೆಗಳೆಲ್ಲಾ ಹಾರಿಹೋಗುವವು. ಅವು ಎಲ್ಲಿಗೆ ಹೋದವು ಎಂದು ಯಾರಿಗೂ ಗೊತ್ತಿಲ್ಲ. ನಿನ್ನ ಅಧಿಕಾರಿಗಳೂ ಅದೇ ರೀತಿಯಲ್ಲಿರುವರು.