Bible Language

Nehemiah 10:33 (KJV) King James Version

Versions

KNV   ಇಸ್ರಾಯೇಲ್ಯರ ಪ್ರಾಯ ಶ್ಚಿತ್ತವಾದ ಪಾಪಬಲಿಗೋಸ್ಕರವೂ ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ನಮ್ಮ ದೇವರ ಆಲಯದ ಸೇವೆಯ ನಿಮಿತ್ತವಾಗಿ ವರುಷಕ್ಕೆ ಶೆಕೆಲಿನಲ್ಲಿ ಮೂರರಲ್ಲಿ ಒಂದು ಪಾಲು ಕೊಡಲು ನಮಗೆ ನಾವು ನೇಮಕ ಮಾಡಿಕೊಂಡೆವು.
ERVKN   ಪ್ರತಿದಿನ ದೇವಾಲಯದೊಳಗೆ ಮೇಜಿನ ಮೇಲೆ ಇಡುವ ರೊಟ್ಟಿಗಳಿಗಾಗಿಯೂ ದಿನನಿತ್ಯದ ಸರ್ವಾಂಗಹೋಮಗಳಿಗೂ ಧಾನ್ಯಸರ್ಮರ್ಪಣೆಗೂ ಹಣವನ್ನು ಉಪಯೋಗಿಸಿರಿ. ಅಮವಾಸ್ಯೆ, ಸಬ್ಬತ್ ಮತ್ತು ಇತರ ವಿಶೇಷ ಸಭಾಕೂಟಗಳಲ್ಲಿ ಮಾಡುವ ಯಜ್ಞಗಳಿಗಾಗಿ ಹಣವನ್ನು ಉಪಯೋಗಿಸಿರಿ. ಇಸ್ರೇಲರನ್ನು ಶುದ್ಧರನ್ನಾಗಿ ಮಾಡುವ ಪವಿತ್ರ ಯಜ್ಞಗಳಿಗಾಗಿ ಮತ್ತು ಪಾಪಪರಿಹಾರಕ ಯಜ್ಞಗಳಿಗಾಗಿ ಹಣವನ್ನು ಉಪಯೋಗಿಸಿರಿ. ನಮ್ಮ ದೇವರ ಆಲಯದ ಯಾವ ಕಾರ್ಯಗಳಿಗೆ ಬೇಕಾದರೂ ಹಣವನ್ನು ಉಪಯೋಗಿಸಿರಿ.