Bible Language

Nehemiah 11:6 (KJV) King James Version

Versions

KNV   ಯೆರೂ ಸಲೇಮಿನಲ್ಲಿ ವಾಸವಾಗಿರುವ ಪೆರೆಚನ ಕುಮಾರರೆಲ್ಲಾ ನಾನೂರ ಅರವತ್ತೆಂಟು ಮಂದಿ. ಇವರು ಪರಾಕ್ರಮಶಾಲಿಗಳು.
ERVKN   ಪೆರೆಚನ ಸಂತಾನಕ್ಕೆ ಒಟ್ಟು ನಾನೂರ ಅರವತ್ತೆಂಟು ಮಂದಿ ಜೆರುಸಲೇಮ್ ನಗರದಲ್ಲಿ ವಾಸಿಸಿದರು. ಇವರೆಲ್ಲಾ ಧೈರ್ಯಶಾಲಿಗಳಾದ ವೀರರು.