Bible Language

Nehemiah 3:13 (KJV) King James Version

Versions

KNV   ತಗ್ಗಿನ ಬಾಗಲನ್ನು ಹಾನೂನನೂ ಜಾನೋಹನ ನಿವಾಸಿಗಳೂ ಭದ್ರಪಡಿಸಿದರು. ಇವರು ಅದನ್ನು ಕಟ್ಟಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿ ಗಳನ್ನೂ ನಿಲ್ಲಿಸಿ ತಿಪ್ಪೆ ಬಾಗಿಲ ವರೆಗೆ ಸಾವಿರ ಮೊಳ ಗೋಡೆಯನ್ನು ಕಟ್ಟಿದರು.
ERVKN   ಜಾನೋಹ ಪಟ್ಟಣದಲ್ಲಿ ವಾಸಿಸುವ ಹಾನೂನನೂ ಅವನ ಸಂಗಡಿಗರೂ ಕಣಿವೆ ಬಾಗಿಲನ್ನು ಕಟ್ಟಿ ಅದಕ್ಕೆ ಅಗುಳಿ, ತಿರುಗಣಿ, ಕದಗಳನ್ನಿಟ್ಟು ಭದ್ರಪಡಿಸಿದರು. ಅಲ್ಲದೆ ಒಂದು ಸಾವಿರ ಮೊಳದಷ್ಟು ಉದ್ದದ ಗೋಡೆಯನ್ನು ಕಟ್ಟಿ ತಿಪ್ಪೆಬಾಗಿಲಿನ ತನಕ ಮುಂದುವರಿದರು.