Bible Language

Nehemiah 8:11 (KJV) King James Version

Versions

KNV   ಹೀಗೆಯೇ ಲೇವಿಯರು--ಈ ದಿನವು ಪರಿಶುದ್ಧವಾದದರಿಂದ ನೀವು ಮೌನವಾಗಿದ್ದು ವ್ಯಥೆಪಡಬೇಡಿರೆಂದು ಹೇಳಿ ಜನರನ್ನು ಸುಮ್ಮನಿರಿಸಿದರು.
ERVKN   ಲೇವಿಯರು ಜನರಿಗೆ, “ದುಃಖಿಸಬೇಡಿರಿ, ದಿನ ವಿಶೇಷ ದಿನ. ಸಮಾಧಾನ ಮಾಡಿಕೊಳ್ಳಿ” ಎಂದು ಹೇಳಿದರು.