Bible Language

Numbers 10:36 (KJV) King James Version

Versions

KNV   ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.
ERVKN   ಪವಿತ್ರ ಪೆಟ್ಟಿಗೆಯು ಕೆಳಗಿಳಿಸಲ್ಪಟ್ಟಾಗ, ಮೋಶೆಯು, “ಯೆಹೋವನೇ ಇಸ್ರೇಲರ ಲಕ್ಷಾಂತರ ಕುಟುಂಬಗಳ ಬಳಿಗೆ ಹಿಂತಿರುಗಿ ಬಾ” ಎಂದು ಹೇಳುತ್ತಿದ್ದನು.
IRVKN   ಅದು ನಿಂತಾಗ ಅವನು,
“ಯೆಹೋವನೇ, ಇಸ್ರಾಯೇಲರ ಲಕ್ಷಾಂತರ ಕುಟುಂಬಗಳ ಮಧ್ಯದಲ್ಲಿ ಮರಳಿ ಆಗಮಿಸು” ಎಂದು ಹೇಳುವನು. PE