Bible Language

Numbers 10:8 (KJV) King James Version

Versions

KNV   ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು.
ERVKN   ಯಾಜಕರಾದ ಆರೋನನ ಪುತ್ರರು ಮಾತ್ರವೇ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ.
IRVKN   “ಆರೋನನ ವಂಶಸ್ಥರಾದ ಯಾಜಕರೇ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ.