Bible Language

Numbers 18:27 (KJV) King James Version

Versions

KNV   ಇದು ನಿಮಗೆ ಕಣದ ಧಾನ್ಯದ ಹಾಗೆಯೂ ದ್ರಾಕ್ಷೇತೊಟ್ಟಿಯ ಪರಿಪೂರ್ಣತೆಯ ಹಾಗೆಯೂ ನಿಮ್ಮ ಎತ್ತುವ ಅರ್ಪಣೆಯಾಗಿಯೂ ನಿಮಗೆ ಎಣಿಸಲ್ಪಡುವದು.
ERVKN   ನೀವು ಹೀಗೆ ಸಮರ್ಪಿಸಿದ ಹತ್ತನೆಯ ಪಾಲು ಕಣದಲ್ಲಿನ ದವಸವನ್ನು, ದ್ರಾಕ್ಷಿ ಆಲೆಯಿಂದ ರಸವನ್ನು ಕೊಟ್ಟಂತೆ ನಿಮ್ಮ ಲೆಕ್ಕದಲ್ಲಿ ಎಣಿಸಲ್ಪಡುವುದು.