Bible Language

Numbers 20:26 (KJV) King James Version

Versions

KNV   ಆರೋನನ ವಸ್ತ್ರಗಳನ್ನು ತೆಗೆದು ಅವುಗಳನ್ನು ಅವನ ಮಗನಾದ ಎಲ್ಲಾಜಾರ ನಿಗೆ ತೊಡಿಸು; ಆರೋನನು ಅಲ್ಲಿಯೇ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಡುವನು ಎಂದು ಹೇಳಿದನು.
ERVKN   ಆರೋನನ ಪ್ರತಿಷ್ಠಿತ ವಸ್ತ್ರಗಳನ್ನು ಅವನಿಂದ ತೆಗೆದು ಅವನ ಮಗನಾದ ಎಲ್ಲಾಜಾರನ ಮೇಲೆ ಹಾಕು. ಆರೋನನು ಅಲ್ಲಿ ಬೆಟ್ಟದ ಮೇಲೆ ಸತ್ತು ಪೂರ್ವಿಕರ ಬಳಿ ಸೇರುವನು” ಎಂದು ಹೇಳಿದನು.