Bible Language

Numbers 26:40 (KJV) King James Version

Versions

KNV   ಬೆಲಗನ ಕುಮಾರರು; ಅರ್ದನೂ ನಾಮಾನನೂ.
ERVKN   ಬೆಲಗನಿಗೆ ಅರ್ದ್ ಮತ್ತು ನಾಮಾನ್ ಎಂಬ ಇಬ್ಬರು ಗಂಡುಮಕ್ಕಳಿದ್ದರು. ಬೆಲಗನ ಕುಟುಂಬಗಳು: ಅರ್ದನ ಕುಟುಂಬದವರಾದ ಅರ್ದ್ಯರು; ನಾಮಾನನ ಕುಟುಂಬದವರಾದ ನಾಮಾನ್ಯರು.