Bible Language

Numbers 34:29 (KJV) King James Version

Versions

KNV   ಕಾನಾನ್‌ ದೇಶದಲ್ಲಿ ಇಸ್ರಾಯೇಲ್‌ ಮಕ್ಕಳಿಗೆ ಸ್ವಾಸ್ತ್ಯವನ್ನು ಹಂಚುವದಕ್ಕೆ ಕರ್ತನು ನೇಮಿಸಿದ ಮನುಷ್ಯರು ಇವರೇ.
ERVKN   ಕಾನಾನ್ ದೇಶದಲ್ಲಿ, ಇಸ್ರೇಲರಿಗೆ ಅವರವರ ಸ್ವಾಸ್ತ್ಯಗಳನ್ನು ಹಂಚಿಕೊಡುವುದಕ್ಕೆ ಯೆಹೋವನು ಇವರನ್ನೆಲ್ಲಾ ನೇಮಿಸಿದನು.