Bible Language

Numbers 34:4 (KJV) King James Version

Versions

KNV   ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್‌ ದಿನ್ನೆಗೆ ತಿರುಗಿ ಜಿನ್‌ಗೆ ಹಾದು ಕಾದೇಶ್‌ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು.
ERVKN   ಅಲ್ಲಿಂದ ಅದು ಅಕ್ರಬ್ಬೀಮ್ ಕಣಿವೆಗೆ ತಿರುಗಿಕೊಂಡು ಚಿನಿಗೆ ಮುಂದುವರಿಯುವುದು. ಅದರ ಪರಿಮಿತಿ ದಕ್ಷಿಣ ಕಾದೇಶ್ ಬರ್ನೇಯಾ. ಅಲ್ಲಿಂದ ಅದು ಹಚರದ್ದಾರ್‌ಗೆ ಹೋಗಿ ಅಚ್ಮೋನಿಗೆ ಮುಂದುವರಿಯುತ್ತದೆ.