Bible Language

Numbers 35:12 (KJV) King James Version

Versions

KNV   ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವ ವರೆಗೂ ಸಾಯದ ಹಾಗೆ ಅವು ನಿಮಗೆ ಸೇಡು ತೀರಿಸುವವನ ದೆಸೆಯಿಂದ ಆಶ್ರಯದ ಪಟ್ಟಣಗಳಾಗಿರಬೇಕು.
ERVKN   ಕೊಂದವನು ನ್ಯಾಯ ವಿಚಾರಣಾಸಭೆಯ ಮುಂದೆ ನಿಂತುಕೊಳ್ಳುವುದಕ್ಕಿಂತ ಮೊದಲೇ ಕೊಲ್ಲಲ್ಪಟ್ಟವನ ಸಂಬಂಧಿಕನಿಂದ ಕೊಲ್ಲಲ್ಪಡದೆ ಸುರಕ್ಷಿತನಾಗಿರಲು ಆಶ್ರಯ ಸ್ಥಳಗಳು ನಿಮ್ಮ ಮಧ್ಯದಲ್ಲಿ ಇರಲೇಬೇಕು.