Bible Language

Numbers 35:25 (KJV) King James Version

Versions

KNV   ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸು ವವನ ಕೈಯಿಂದ ತಪ್ಪಿಸಿ ಅವನು ಓಡಿಹೋದ ಆಶ್ರಯದ ಪಟ್ಟಣಕ್ಕೆ ತಿರಿಗಿ ಸೇರಿಸಬೇಕು; ಪರಿಶುದ್ಧ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಪ್ರಧಾನಯಾಜಕನು ಸಾಯುವ ವರೆಗೂ ಅವನು ಅಲ್ಲೇ ವಾಸಮಾಡಲಿ.
ERVKN   ಕೊಂದವನು ಓಡಿಹೋಗಿದ್ದ ಆಶ್ರಯ ನಗರಕ್ಕೆ ಸಭೆಯವರು ಅವನನ್ನು ಮತ್ತೆ ಕರೆದುಕೊಂಡು ಹೋಗಿ ಕೊಲ್ಲಲ್ಪಟ್ಟವನ ಸಮೀಪ ಬಂಧುವಿನಿಂದ ರಕ್ಷಿಸಬೇಕು. ಅಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಪಟ್ಟಣದಲ್ಲೇ ವಾಸಿಸಬೇಕು.