Bible Language

Philemon 1:14 (KJV) King James Version

Versions

KNV   ಆದರೆ ನಿನ್ನ ಉಪಕಾರವು ಬಲಾತ್ಕಾರದಿಂದಾಗದೆ ಮನಃ ಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವದಕ್ಕೂ ನನಗೆ ಇಷ್ಟವಿರಲಿಲ್ಲ.
ERVKN   ಆದರೆ ವಿಷಯದಲ್ಲಿ ನಿನ್ನ ಒಪ್ಪಿಗೆ ಪಡೆಯದೆ ನಿರ್ಧಾರ ತೆಗೆದುಕೊಳ್ಳಲು ನನಗೆ ಇಷ್ಟವಿಲ್ಲ. ಏಕೆಂದರೆ ನೀನು ಮಾಡುವ ಒಳ್ಳೆಕಾರ್ಯವು ಮನಃ ಪೂರ್ವಕವಾಗಿರಬೇಕೇ ಹೊರತು ಬಲತ್ಕಾರದಿಂದಾಗಕೂಡದು.
IRVKN   ಆದರೆ ನಿನ್ನ ಉಪಕಾರವು ಮನಃಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವುದಕ್ಕೂ ನನಗೆ ಇಷ್ಟವಿಲ್ಲ.