Bible Language

Philippians 2:27 (KJV) King James Version

Versions

KNV   ಅವನು ರೋಗದಲ್ಲಿ ಬಿದ್ದು ಸಾಯುವಹಾಗಿದ್ದನೆಂಬದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನೂ ಕರುಣಿಸಿದನು.
ERVKN   ಅವನು ಅನಾರೋಗ್ಯದಿಂದ ಸಾಯುವ ಸ್ಥಿತಿಯಲ್ಲಿದ್ದನು. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನ್ನನ್ನು ಸಹ ಕರುಣಿಸಿದನು.