Bible Language

Proverbs 13:11 (KJV) King James Version

Versions

KNV   ವ್ಯರ್ಥತ್ವದಿಂದ ಹೊಂದಿದ ಐಶ್ವರ್ಯವು ಕಡಿಮೆ ಯಾಗುವದು; ಪ್ರಯಾಸದಿಂದ ಕೂಡಿಸುವವನು ವೃದ್ಧಿ ಗೊಳ್ಳುವನು.
ERVKN   ಮೋಸದಿಂದ ಸಂಪಾದಿಸಿದ ಹಣವು ಕ್ಷಯಿಸಿ ಹೋಗುವುದು. ದುಡಿದು ಸಂಪಾದಿಸಿದ ಹಣ ಹೆಚ್ಚುತ್ತಾ ಹೋಗುವುದು.
IRVKN   ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು,
ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು.