Bible Language

Proverbs 20 (KJV) King James Version

Versions

KNV   ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.
ERVKN   ದ್ರಾಕ್ಷಾರಸವು ಪರಿಹಾಸ್ಯಕ್ಕೂ ಮದ್ಯವು ಕೂಗಾಟಕ್ಕೂ ನಡೆಸುತ್ತವೆ. ಅಮಲೇರಿಸಿಕೊಳ್ಳುವುದು ಮೂರ್ಖತನ.
IRVKN   ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ,
ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.