Bible Language

Proverbs 21:21 (KJV) King James Version

Versions

KNV   ನೀತಿಯನ್ನೂ ಕರುಣೆಯನ್ನೂ ಹಿಂಬಾಲಿಸುವವನು; ಜೀವವನ್ನೂ ನೀತಿಯನ್ನೂ ಕೀರ್ತಿಯನ್ನೂ ಕಂಡು ಕೊಳ್ಳುತ್ತಾನೆ.
ERVKN   ನ್ಯಾಯವನ್ನು ಮತ್ತು ಕರುಣೆಯನ್ನು ಹುಡುಕುವವನಿಗೆ ಒಳ್ಳೆಯ ಜೀವಿತವೂ ನ್ಯಾಯವೂ ಸನ್ಮಾನವೂ ದೊರೆಯುವುದು.