Bible Language

Proverbs 24:24 (KJV) King James Version

Versions

KNV   ದುಷ್ಟನಿಗೆ--ನೀನು ನೀತಿವಂತನು ಎಂದು ಹೇಳುವವನನ್ನು ಜನರು ಶಪಿಸು ವರು, ಜನಾಂಗಗಳು ಅವನನ್ನು ಹೇಸಿಕೊಳ್ಳುವರು.
ERVKN   ನ್ಯಾಯಧೀಶನು ಅಪರಾಧಿಗೆ, “ನೀನು ನಿರಪರಾಧಿ” ಎಂದು ಹೇಳಿದರೆ, ಜನರು ನ್ಯಾಯಾಧೀಶನನ್ನು ಶಪಿಸುವರು; ಜನಾಂಗಗಳು ಅವನನ್ನು ಖಂಡಿಸುವವು.