Bible Language

Proverbs 31:5 (KJV) King James Version

Versions

KNV   ಕುಡಿದರೆ ಅವರು ಕಟ್ಟಿಳೆಯನ್ನು ಮರೆತು ಬಾಧಿತರಲ್ಲಿ ಯಾವನಿಗಾದರೂ ನ್ಯಾಯತೀರ್ಪನ್ನು ವ್ಯತ್ಯಾಸಮಾಡುತ್ತಾರೆ.
ERVKN   ಅವರು ಅತಿಯಾಗಿ ಕುಡಿದು ಕಟ್ಟಳೆಗಳನ್ನು ಮರೆತು ಬಡವರ ಹಕ್ಕುಗಳನ್ನೆಲ್ಲ ರದ್ದುಮಾಡುವರು.
IRVKN   ಕುಡಿದರೆ ಅವರು ಧರ್ಮನಿಯಮಗಳನ್ನು ಮರೆತುಬಿಟ್ಟು,
ಬಾಧೆಪಡುವವರೆಲ್ಲರ ನ್ಯಾಯವನ್ನು ವ್ಯತ್ಯಾಸಮಾಡುವರು.