Bible Language

Proverbs 31:7 (KJV) King James Version

Versions

KNV   ಅವನು ಕುಡಿದು ತನ್ನ ಬಡತನವನ್ನು ಮರೆತುಬಿಡಲಿ; ತನ್ನ ಶ್ರೆಮೆಯನ್ನು ಇನ್ನು ಜ್ಞಾಪಕಕ್ಕೆ ತಾರದಿರಲಿ;
ERVKN   ಆಗ ಅವರು ಕುಡಿದು, ತಮ್ಮ ಬಡತನವನ್ನು ಮರೆತು ಬಿಡುವರು, ಅವರು ಕುಡಿದು ತಮ್ಮ ಕಷ್ಟಗಳನ್ನೆಲ್ಲಾ ಮರೆತು ಬಿಡುವರು.
IRVKN   ಕುಡಿದು ಬಡತನವನ್ನು ಮರೆತುಬಿಡಲಿ,
ಶ್ರಮೆಯನ್ನು ಇನ್ನೂ ಜ್ಞಾಪಕಕ್ಕೆ ತಾರದಿರಲಿ.