Bible Language

Psalms 147:1 (KJV) King James Version

Versions

KNV   ಕರ್ತನನ್ನು ಸ್ತುತಿಸಿರಿ; ನಮ್ಮ ದೇವರನ್ನು ಕೀರ್ತಿಸುವದು ಒಳ್ಳೇದು; ಸ್ತೋತ್ರವು ರಮ್ಯವೂ ಯೋಗ್ಯವೂ ಆಗಿದೆ.
ERVKN   ಯೆಹೋವನನ್ನು ಸ್ತುತಿಸಿರಿ! ಆತನು ಒಳ್ಳೆಯವನು. ನಮ್ಮ ದೇವರನ್ನು ಸಂಕೀರ್ತಿಸಿರಿ. ಆತನನ್ನು ಸ್ತುತಿಸುವುದು ಒಳ್ಳೆಯದೂ ಸಂತೋಷಕರವೂ ಆಗಿದೆ.
IRVKN   ಯೆಹೋವನಿಗೆ ಸ್ತೋತ್ರ!
ನಮ್ಮ ದೇವರನ್ನು ಸ್ತುತಿಸುವುದು ಒಳ್ಳೆಯದೂ, ಸಂತೋಷಕರವೂ ಆಗಿದೆ,
ಆತನನ್ನು ಕೀರ್ತಿಸುವುದು ಯುಕ್ತವಾಗಿದೆ.