Bible Language

Psalms 19:11 (KJV) King James Version

Versions

KNV   ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು.
ERVKN   ಆತನ ಉಪದೇಶಗಳು ಆತನ ಸೇವಕನನ್ನು ಎಚ್ಚರಿಸುತ್ತವೆ; ಅವುಗಳನ್ನು ಕೈಕೊಂಡು ನಡೆದರೆ ಒಳ್ಳೆಯದಾಗುವುದು.
IRVKN   ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ;
ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.