Bible Language

Psalms 19:12 (KJV) King James Version

Versions

KNV   ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.
ERVKN   ಯೆಹೋವನೇ, ಯಾವನೂ ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಗುಪ್ತ ಪಾಪಗಳನ್ನು ಮಾಡಲು ನನ್ನನ್ನು ಬಿಟ್ಟುಬಿಡಬೇಡ.
IRVKN   ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾರು?
ಮರೆಯಾದ ದೋಷಗಳಿಂದ ನನ್ನನ್ನು ನಿರ್ಮಲಮಾಡು.