Versions
KNV ನಿನ್ನ ದೃಷ್ಟಿಯಲ್ಲಿ ಮೂರ್ಖರು ನಿಂತುಕೊಳ್ಳುವದಿಲ್ಲ. ದುಷ್ಟ ಕೆಲಸ ಮಾಡುವವರೆಲ್ಲರನ್ನು ನೀನು ಹಗೆ ಮಾಡುತ್ತೀ.
ERVKN ನಿನ್ನನ್ನು ನಂಬದವರು ನಿನ್ನ ಬಳಿಗೆ ಬರಲಾರರು; ದುಷ್ಟರನ್ನು ನೀನು ದ್ವೇಷಿಸುವೆ.
IRVKN ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು;
ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ.