Bible Language

Psalms 61:4 (KJV) King James Version

Versions

KNV   ನಿನ್ನ ಗುಡಾರದಲ್ಲಿ ನಾನು ಎಂದೆಂದಿಗೂ ವಾಸಿಸುವೆನು; ನಿನ್ನ ರೆಕ್ಕೆಗಳ ಮರೆಯಲ್ಲಿ ಭರವಸವುಳ್ಳವನಾಗಿರುವೆನು. ಸೆಲಾ.
ERVKN   ನಿನ್ನ ಗುಡಾರದಲ್ಲಿ ಸದಾಕಾಲ ವಾಸಿಸುವುದಕ್ಕೂ, ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವುದಕ್ಕೂ ತವಕ ಪಡುತ್ತಿರುವೆ.