Bible Language

Psalms 71:15 (KJV) King James Version

Versions

KNV   ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.
ERVKN   ನಿನ್ನ ಒಳ್ಳೆಯತನವನ್ನೂ ರಕ್ಷಣೆಯನ್ನೂ ನಾನು ಹಗಲೆಲ್ಲಾ ಹೇಳುತ್ತಲೇ ಇರುವೆನು. ಅವು ವರ್ಣಿಸಲು ಅಸಾಧ್ಯವಾಗಿವೆ.