Bible Language

Psalms 73:11 (KJV) King James Version

Versions

KNV   ಅವರು-- ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ.
ERVKN   “ನಮ್ಮ ಕಾರ್ಯಗಳು ದೇವರಿಗೆ ಗೊತ್ತಿಲ್ಲ! ಮಹೋನ್ನತನಾದ ದೇವರಿಗೆ ಗೊತ್ತೇ ಇಲ್ಲ!” ಎಂದು ದುಷ್ಟರು ಹೇಳಿಕೊಳ್ಳುವರು.