Bible Language

Psalms 79:11 (KJV) King James Version

Versions

KNV   ಸೆರೆಯವನ ನಿಟ್ಟುಸಿರು ನಿನ್ನ ಮುಂದೆ ಬರಲಿ--ನಿನ್ನ ಮಹಾ ಶಕ್ತಿಯಿಂದ ಸಾಯುವದಕ್ಕಿರುವವರನ್ನು ಕಾಪಾಡು.
ERVKN   ದಯವಿಟ್ಟು, ಸೆರೆಯಾಳುಗಳ ಗೋಳಾಟಕ್ಕೆ ಕಿವಿಗೊಡು! ಸಾಯಲಿರುವವರನ್ನು ನಿನ್ನ ಮಹಾಶಕ್ತಿಯಿಂದ ಕಾಪಾಡು.